ರಿಲಯನ್ಸ್ ಫೌಂಡೇಶನ್ ಇವರು ಕೃಷಿ ವಿಜ್ಞಾನ ಕೇಂದ್ರ ರಾಯಚೂರು ಇವರ ಸಹಯೋಗದೊಂದಿಗೆ ನೀಡುತ್ತಿರುವ ಕೃಷಿ ಸಲಹೆ. ತೊಗರಿ ಬೆಳೆಯಲ್ಲಿ ಅಂತರ ಬೇಸಾಯ ಮಾಡುವುದರಿಂದ ಕಳೆಗಳನ್ನು ಹತೋಟಿಯಲ್ಲಿ ಇಡಬಹುದು. ಬೀಜ ಬಿತ್ತಿದ ಮೂರು ವಾರದ ನಂತರ 15 ರಿಂದ 20 ದಿನಗಳ ಅಂತರದಲ್ಲಿ 2 ರಿಂದ 3 ಭಾರಿ ಅಂತರ ಬೇಸಾಯ ಮಾಡಬೇಕು. ಅದರ ನಂತರ ಗೊಬ್ಬರಗಳನ್ನು ಹಾಕುವುದರಿಂದ ಬೆಳೆಗಳಿಗೆ ಪೋಷಕಾಂಶಗಳ ಪೂರೈಕೆ ಆಗುವುದು.
| Comment | Author | Date |
|---|---|---|
| Be the first to post a comment... | ||
Copyright © 2026 Reliance Foundation. All Rights Reserved. Terms & Conditions. Privacy Policy.