ಶೇಂಗಾ ಶೇಖರಣೆ ಮಾಡುವ ವಿಧಾನ
 

ರೈತಮಿತ್ರರೆ, ಬಿತ್ತನೆಗಾಗಿ ಉಪಯೋಗಿಸುವ ನೆಲಗಡಲೆಯನ್ನು ನೆರಳಿನಲ್ಲಾಗಲಿ ಅಥವಾ ಬೆಳಗಿನ ಬಿಸಿಲಿನಲ್ಲಾಗಲಿ ಒಣಗಿಸಿ ಶೇಖರಿಸಬೇಕು.ತೀಕ್ಷ್ಣವಾದ ಬಿಸಿಲಿನಲ್ಲಿ ಒಣಗಿಸುವುದರಿಂದ ಬೀಜ ತನ್ನ ಮೊಳೆಯುವಿಕೆ ಶಕ್ತಿಯನ್ನು ಕಳೆದುಕೊಳ್ಳುತ್ತದೆ. ಈ ಮಾಹಿತಿಯ ಮೂಲವು ಇ-ಕೃಷಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಬೆಂಗಳೂರು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ರಿಲಯನ್ಸ್ ಫೌಂಡೇಶನ್ ನ ಉಚಿತ ದೂರವಾಣಿ ಸಂಖ್ಯೆ 1800 419 8800. ಧನ್ಯವಾದಗಳು.

Content Files
Content Comments
Likes Dislikes
Comment Author Date
Be the first to post a comment...
Content Tags