ಹತ್ತಿ ಬೆಳೆಯಲ್ಲಿ ಎಲೆ ಚುಕ್ಕಿ ರೋಗದ ನಿರ್ವಹಣೆ

ರಿಲಯನ್ಸ್ ಫೌಂಡೇಶನ್ ಇವರು ಕೃಷಿ ವಿಜ್ಞಾನ ಕೇಂದ್ರ ರಾಯಚೂರು ಇವರ ಸಹಯೋಗದೊಂದಿಗೆ ನೀಡುತ್ತಿರುವ ಕೃಷಿ ಸಲಹೆ. ಹತ್ತಿ ಕಂದು ಎಲೆ ಚುಕ್ಕೆ ರೋಗ ನಿವಾರಣೆಗಾಗಿ 35 ಗ್ರಾಂ ಮೆಟಿರಾಮ್ 55% ಮತ್ತು ಪೈರಾಕ್ಲೋರೋಸ್ಟಾಬಿನ್ 5% ಡಬ್ಲ್ಯೂಜಿ, ಇವುಗಳನ್ನೊಳಗೊಂಡ ಸಂಯುಕ್ತ ಶಿಲೀಂಧ್ರ ನಾಶಕವನ್ನು ರೋಗ ಕಂಡ ತಕ್ಷಣ ಪ್ರತಿ 15 ದಿನಗಳ ಅಂತರದಲ್ಲಿ 3 ಬಾರಿ ಸಿಂಪಡಿಸಬೇಕು ಅಥವಾ 3 ಗ್ರಾಂ ತಾಮ್ರದ ಆಕ್ಸಿಕ್ಲೋರೈಡ್ 50 ಡಬ್ಲೂ.ಪಿ. ಅಥವಾ 2 ಗ್ರಾಂ ಮ್ಯಾಂಕೋಜೆಬ್ 75 ಡಬ್ಲೂಪಿ ಪ್ರತಿ ಲೀ. ನೀರಿನಲ್ಲಿ ಕರಗಿಸಿ ಸಿಂಪಡಿಸಬೇಕು. 

Content Files
Content Comments
Likes Dislikes
Comment Author Date
Be the first to post a comment...
Content Tags