ರಿಲಯನ್ಸ್ ಫೌಂಡೇಶನ್ ಕೃಷಿ ಸಂಶೋಧನಾ ಕೇಂದ್ರ ರಾಯಚೂರು ಇವರ ಸಹಯೋಗದೊಂದಿಗೆ ರೈತರಿಗೆ ನೀಡುತ್ತಿರುವ ಗರ್ಭಾವಸ್ಥೆಯಲ್ಲಿರುವ ಜಾನುವಾರುಗಳು ಸೂರ್ಯನ ಬೆಳಕಿಗೆ ಮೈಯೊಡ್ಡುವಂತೆ ಮಾಡಬೇಕು. ಇದರಿಂದ ಮುಂದಿನ ದಿನಗಳಲ್ಲಿ ಹಾಲು ಜ್ವರ ಬರುವ ಸಾಧ್ಯತೆ ಕಡಿಮೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ರಿಲಯನ್ಸ್ ಫೌಂಡೇಶನ್ ನ ಉಚಿತ ದೂರವಾಣಿ ಸಂಖ್ಯೆ 1800 419 8800. ಧನ್ಯವಾದಗಳು.
| Comment | Author | Date |
|---|---|---|
| Be the first to post a comment... | ||