ಜೋಳದ ಬೆಳೆಯಲ್ಲಿ ಕೊಯ್ಲು ನಿರ್ವಹಣೆ

ರಿಲಯನ್ಸ್ ಫೌಂಡೇಶನ್ ಇವರು ಕೃಷಿ ಸಂಶೋಧನಾ ಕೇಂದ್ರ, ಗುಲ್ಬರ್ಗ ಇವರ ಸಹಯೋಗದೊಂದಿಗೆ ನೀಡುತ್ತಿರುವ ಕೃಷಿ ಸಲಹೆ. ಜೋಳದಲ್ಲಿ ಕಾಂಡ ಮತ್ತು ಎಲೆಗಳು ಒಣಗುವುದನ್ನು ಕಾಯದೆ ಕಾಳು ಗಟ್ಟಿಯಾಗಿ, ಅದರ ತೇವಾಂಶ ಶೇ೨೫ರಷ್ಟು ಆದಾಗ ಕಟಾವು ಮಾಡಬಹುದು. ಸಾಮಾನ್ಯವಾಗಿ ಕೊಯ್ಲಿಗೆ ಎರಡು ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಇವು ತೆನೆ ಕೊಯ್ಯುವುದು ಅಥವಾ ಕಾಂಡವನ್ನು ನೆಲದ ಬುಡದಿಂದ ತುಸು ಮೇಲೆ ಕೊಯ್ಯುವುದು. ಕಾಳು ಬೇರ್ಪಡಿಸುವಿಕೆಗೆ ಯಂತ್ರಗಳೂ ಲಭ್ಯವಿವೆ. ಹೀಗೆ ಬೇರ್ಪಡಿಸಿದ ಕಾಳುಗಳನ್ನು 6-7 ದಿನ ಬಿಸಿಲಲ್ಲಿ ಒಣಗಿಸಬೇಕು ಹಾಗೂ ಕಾಳಿನ ತೇವಾಂಶವು ಶೇ 13-15 ರಷ್ಟು ಇದ್ದರೆ ಕಾಳು ಸಂಗ್ರಹಿಸುವುದು ಸುರಕ್ಷಿತ. 

Content Files
Content Comments
Likes Dislikes
Comment Author Date
Be the first to post a comment...
Content Tags