ರಿಲಯನ್ಸ್ ಫೌಂಡೇಶನ್ ಇವರು ಭಾರತೀಯ ಹವಾಮಾನ ಇಲಾಖೆ, ನವದೆಹಲಿ ಹಾಗೂ ಕೃಷಿ ವಿಜ್ಞಾನಗಳ
ವಿಶ್ವವಿದ್ಯಾನಿಲಯ, ರಾಯಚೂರು ಇವರ ಸಹಯೋಗದೊಂದಿಗೆ ನೀಡುತ್ತಿರುವ ಹವಾಮಾನ ಆಧಾರಿತ ಕೃಷಿ ಸಲಹೆ.
ರಾಯಚೂರು ಜಿಲ್ಲೆಗೆ ನೀಡಿದ ಹವಾಮಾನ ಮುನ್ಸೂಚನೆಯ ಪ್ರಕಾರ ಮುಂದಿನ ಐದು ದಿನಗಳ ಕಾಲ ಮೋಡ ಕವಿದ ವಾತಾವರಣ
ಇದ್ದು ಮಳೆಯಾಗುವ ಸಾದ್ಯತೆ ಕಡಿಮೆ ಇದೆ. ಹತ್ತಿ ಬೆಳೆಗೆ ಮೇಲು ಗೊಬ್ಬರವಾಗಿ ಪ್ರತಿ ಎಕರೆಗೆ 18 ಕಿಲೋಗ್ರಾಂ ಯುರಿಯಾ
ಮತ್ತು 10 ಕಿಲೋಗ್ರಾಂ ಪೊಟ್ಯಾಷ್ ರಸಗೊಬ್ಬರಗಳನ್ನು ಕೊಡಬೇಕು.
| Comment | Author | Date |
|---|---|---|
| Be the first to post a comment... | ||