ರಿಲಯನ್ಸ್ ಫೌಂಡೇಶನ್ ಇವರು ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು ಹಾಗೂ ಗ್ರಾಮೀಣ ಕೃಷಿ ಹವಾಮಾನ ಸೇವಾಘಟಕ, ಕೃಷಿ ಸಂಶೋಧನಾ ಕೇಂದ್ರ, ಬೀದರ್ ಇವರ ಸಹಯೋಗದೊಂದಿಗೆ ನೀಡುತ್ತಿರುವ ಹವಾಮಾನ ಆಧಾರಿತ ಕೃಷಿ ಸಲಹೆ. ಬೀದರ್ ಜಿಲ್ಲೆಗೆ ನೀಡಿದ ಹವಾಮಾನ ಮುನ್ಸೂಚನೆಯ ಪ್ರಕಾರ ಮುಂದಿನ ಐದು ದಿನಗಳ ಕಾಲ ಮೋಡ ಕವಿದ ವಾತಾವರಣ ಇದ್ದು ಹಗುರ ಪ್ರಮಾಣದ ಮಳೆಯಾಗುವ ಸಾದ್ಯತೆ ಇದೆ. ಮಣ್ಣಿನ ತೇವಾಂಶದ ಸಂರಕ್ಷಣೆಗೆ ಮತ್ತು ಸಸ್ಯಗಳ ಸಂಖ್ಯೆಗಳನ್ನು ಸರಿಯಾದ ಪ್ರಮಾಣದಲ್ಲಿ ಉಳಿಸಿಕೊಳ್ಳಲು ದಟ್ಟವಾಗಿ ಬೆಳೆದಿರುವ ಸಸಿಗಳನ್ನು ಕಿತ್ತು ತೆಗೆಯಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ರಿಲಯನ್ಸ್ ಫೌಂಡೇಶನ್ ನ ಉಚಿತ ದೂರವಾಣಿ ಸಂಖ್ಯೆ 1800 419 8800. ಧನ್ಯವಾದಗಳು.
| Comment | Author | Date |
|---|---|---|
| Be the first to post a comment... | ||