ರಿಲಯನ್ಸ್ ಫೌಂಡೇಶನ್ ಇವರು ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು, ಕೃಷಿ ವಿಶ್ವ ವಿದ್ಯಾನಿಲಯ, ಧಾರವಾಡ ಹಾಗೂ ಕೃಷಿ ಮೌಸಂ ಸೇವಾಘಟಕ, ವಿಜಯಪುರ ಇವರ ಸಹಯೋಗದೊಂದಿಗೆ ನೀಡುತ್ತಿರುವ ಹವಾಮಾನ ಆಧಾರಿತ ಕೃಷಿ ಸಲಹೆ. ಬೆಳಗಾವಿ ಜಿಲ್ಲೆಗೆ ನೀಡಿದ ಹವಾಮಾನ ಮುನ್ಸೂಚನೆಯ ಪ್ರಕಾರ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾದ್ಯತೆ ಇಲ್ಲ. ಬದನೆಯಲ್ಲಿ ಹೂವು ಉದುರುವುದನ್ನು ತಡೆಯಲು ಪ್ಲಾನೊಫಿಕ್ಸ್ 1 ಮಿಲಿ ಲೀಟರ್ ಅಷ್ಟನ್ನ 4 ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡಬೇಕು. ಇದರ ಜೊತೆ ಪ್ರತಿ ಲೀಟರ್ ನೀರಿಗೆ ಈ ಗ್ರಾಂ ಬೋರಾನ್ ಬೆರೆಸಿ ಸಿಂಪರಣೆ ಮಾಡುವುದರಿಂದ ಹೆಚ್ಚಿನ ಲಾಭ ಗಳಿಸಬಹುದು
| Comment | Author | Date |
|---|---|---|
| Be the first to post a comment... | ||
Copyright © 2026 Reliance Foundation. All Rights Reserved.