ರಿಲಯನ್ಸ್ ಫೌಂಡೇಶನ್ ಇವರು ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು, ಕೃಷಿ ವಿಶ್ವ ವಿದ್ಯಾನಿಲಯ, ಧಾರವಾಡ ಹಾಗೂ ಕೃಷಿ ಮೌಸಂ ಸೇವಾಘಟಕ, ವಿಜಯಪುರ ಇವರ ಸಹಯೋಗದೊಂದಿಗೆ ನೀಡುತ್ತಿರುವ ಹವಾಮಾನ ಆಧಾರಿತ ಕೃಷಿ ಸಲಹೆ. ಬಾಗಲಕೋಟೆ ಜಿಲ್ಲೆಗೆ ನೀಡಿದ ಹವಾಮಾನ ಮುನ್ಸೂಚನೆಯ ಪ್ರಕಾರ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾದ್ಯತೆ ಇಲ್ಲ. ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆಗಾಗಿ 0.3 ಮಿಲಿ ಲೀಟರ್ ಕ್ಲೋರಂಟ್ರನೀಲಿಪ್ರೋಲ್ ಅನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪರಣೆ ಮಾಡಬೇಕು. ಜೋಳದ ಬೆಳೆಯು ಕಾಳು ಕಟ್ಟುವ ಹಂತದಲ್ಲಿದ್ದಾಗ ಒಂದು ನೀರಾವರಿ ಓದಗಿಸಬೇಕಾಗುತ್ತದೆ.
| Comment | Author | Date |
|---|---|---|
| Be the first to post a comment... | ||
Copyright © 2026 Reliance Foundation. All Rights Reserved.