ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಹವಾಮಾನ ಮುನ್ಸೂಚನೆ

🌱 ರಿಲಯನ್ಸ್ ಫೌಂಡೇಶನ್ ಹವಾಮಾನ ಸಲಹೆ
🌦️ 1. ಕರಾವಳಿ ಕರ್ನಾಟಕ
• 10 ರಿಂದ14 ಅಕ್ಟೋಬರ್: ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
• 15 ಅಕ್ಟೋಬರ್: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
🌦️ 2. ಉತ್ತರ ಒಳನಾಡು ಕರ್ನಾಟಕ
-10 ರಿಂದ 15 ಅಕ್ಟೋಬರ್: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
🌦️ 3. ದಕ್ಷಿಣ ಒಳನಾಡು ಕರ್ನಾಟಕ
• 10 ಅಕ್ಟೋಬರ್: ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಂಡ್ಯ, ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
• 11 ಅಕ್ಟೋಬರ್: ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
• 12 ರಿಂದ 13 ಅಕ್ಟೋಬರ್: ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
• 14 ಅಕ್ಟೋಬರ್: ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
• 15 ಅಕ್ಟೋಬರ್: ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಮೈಸೂರು, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
• ಹೆಚ್ಚಿನ ಮಾಹಿತಿಗಾಗಿ ನಮ್ಮ WhatsApp ಚಾಟ್‌ಬಾಟ್ ಅನ್ನು ಸಂಪರ್ಕಿಸಿ 8779500400
ಮಾಹಿತಿ ಮೂಲ: ಭಾರತೀಯ ಹವಾಮಾನ ಇಲಾಖೆ ಮತ್ತು ಗ್ರಾಮೀಣ ಕೃಷಿ ಮೌಸಂ ಸೇವೆ.
• ಸರಿಯಾದ ಕೃಷಿ ಸಲಹೆ – ಸರಿಯಾದ ಸಮಯದಲ್ಲಿ!
• 📱 WhatsApp ನಲ್ಲಿ “RFIS Karnataka” ಎಂದು Search ಮಾಡಿ, ನಮ್ಮ Channel ಅನ್ನು Follow ಮಾಡಿ.
Content Files
Content Comments
Likes Dislikes
Comment Author Date
Be the first to post a comment...
Content Tags