ತೊಗರಿಯಲ್ಲಿ ರಾಸಾಯನಿಕ ಪದ್ಧತಿಯಲ್ಲಿ ಕಳೆ ನಿರ್ವಹಣೆ

ರಿಲಯನ್ಸ್ ಫೌಂಡೇಶನ್ ಇವರು ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು, ಕೃಷಿ ವಿಶ್ವ ವಿದ್ಯಾನಿಲಯ, ಧಾರವಾಡ ಹಾಗೂ ಕೃಷಿ ಮೌಸಂ ಸೇವಾಘಟಕ, ವಿಜಯಪುರ ಇವರ ಸಹಯೋಗದೊಂದಿಗೆ ನೀಡುತ್ತಿರುವ ಹವಾಮಾನ ಆಧಾರಿತ ಕೃಷಿ ಸಲಹೆ. ಬಾಗಲಕೋಟೆ ಜಿಲ್ಲೆಗೆ ನೀಡಿದ ಮುನ್ಸೂಚನೆಯಂತೆ ಮುಂದಿನ 5 ದಿನಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ತೊಗರಿ ಬಿತ್ತನೆ ಮಾಡಿದ 3 ವಾರಗಳ ನಂತರ ಅಂದರೆ ಕಳೆಗಳು 3 ರಿಂದ 5 ಎಲೆಗಳ ಹಂತದಲ್ಲಿದ್ದಾಗ ಪ್ರತೀ ಎಕರೆಗೆ 400 ಮಿಲಿ ಇಮಾಜೆತೊಪಾಯರ್ 10 ಎಸ್.ಎಲ್ ಕಳೆನಾಶಕವನ್ನು ಸಿಂಪರಣೆ ಮಾಡಬೇಕು. 

Content Files
Content Comments
Likes Dislikes
Comment Author Date
Be the first to post a comment...
Content Tags