ತೊಗರಿ ಶೇಖರಣೆ ಮಾಡುವ ವಿಧಾನ

ರಿಲಯನ್ಸ್ ಫೌಂಡೇಶನ್ ಇವರು ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು, ಕೃಷಿ ವಿಶ್ವ ವಿದ್ಯಾನಿಲಯ, ಧಾರವಾಡ ಹಾಗೂಕೃಷಿ ಮೌಸಂ ಸೇವಾಘಟಕ, ವಿಜಯಪುರ ಇವರ ಸಹಯೋಗದೊಂದಿಗೆ ನೀಡುತ್ತಿರುವ ಹವಾಮಾನ ಆಧಾರಿತ ಕೃಷಿ ಸಲಹೆ. ಬಾಗಲಕೋಟೆ ಜಿಲ್ಲೆಗೆ ನೀಡಿದ ಮುನ್ಸೂಚನೆಯಂತೆ ಮುಂದಿನ 5 ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಕಟಾವಿಗೆ ಬಂದಿರುವ ತೊಗರಿ ಬೇಳೆಯನ್ನು ಕಟಾವು ಮಾಡಿ ರಾಶಿ ಮಾಡಿ ಸುರಕ್ಷಿತ ಸ್ಥಳದಲ್ಲಿ ಶೇಖರಿಸಿ ಇಡಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ರಿಲಯನ್ಸ್ ಫೌಂಡೇಶನ್ ನ ಉಚಿತ ದೂರವಾಣಿ ಸಂಖ್ಯೆ 1800 419 8800. ಧನ್ಯವಾದಗಳು.

Content Files
Content Comments
Likes Dislikes
Comment Author Date
Be the first to post a comment...
Content Tags