ರಿಲಯನ್ಸ್ ಫೌಂಡೇಶನ್ ಇವರು ಭಾರತೀಯ ಹವಾಮಾನ ಇಲಾಖೆ, ನವದೆಹಲಿ ಹಾಗು ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯ, ರಾಯಚೂರು,ಇವರ ಸಹಯೋಗದೊಂದಿಗೆ ನೀಡುತ್ತಿರುವ ಹವಾಮಾನ ಆಧಾರಿತ ಕೃಷಿ ಸಲಹೆ. ಯಾದಗಿರಿ ಜಿಲ್ಲೆಗೆ ನೀಡಿದ ಮುನ್ಸೂಚನೆಯ ಪ್ರಕಾರ ಮುಂದಿನ 5 ದಿನ ಯಾವುದೇ ಮಳೆಯಾಗುವ ಸಾಧ್ಯತೆ ಇಲ್ಲ. ಕೊಯ್ಲು ಮಾಡಿದ ತೊಗರಿ, ಜೋಳ ಇನ್ನಿತರ ಧಾನ್ಯಗಳನ್ನು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ ಒಕ್ಕಣೆ ಮಾಡಿ ಶುಚಿಗೊಳಿಸಿ ಚೀಲಗಳಲ್ಲಿ ಶೇಖರಣೆ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ರಿಲಯನ್ಸ್ ಫೌಂಡೇಶನ್ ನ ಉಚಿತ ದೂರವಾಣಿ ಸಂಖ್ಯೆ 1800 419 8800. ಧನ್ಯವಾದಗಳು.
| Comment | Author | Date |
|---|---|---|
| Be the first to post a comment... | ||